ನಗರದ ಮಕ್ಕಳಿಗೆ ಪೌಷ್ಟಿಕಾಹಾರ ಕಿಟ್ ವಿತರಣೆ ಮತ್ತು ಮಕ್ಕಳ ಹಕ್ಕುಗಳ ಸಭೆಯನ್ನು ಹಮ್ಮಿಕೊಂಡಿದೆ. ಇದರಲ್ಲಿ ಸುಸ್ಥಿರ ಅಭಿವೃದ್ಧಿ ಗಾಗಿ ಕೆಲಸ ಮಾಡಿ ಮಕ್ಕಳ ಹಕ್ಕು,ಅಭಿವೃದ್ಧಿ ಮತ್ತು ಸಂರಕ್ಷಣೆ ಬಗ್ಗೆ ತಿಳಿಸಲಾಯಿತು.
None